ವಿದೇಶರಷ್ಯಾದ ಖಾಸಗಿ ಮಿಲಿಟರಿ ಕಂಪನಿ, ವ್ಯಾಗ್ನರ್ ಗ್ರೂಪ್ ಉಕ್ರೇನಿನಲ್ಲಿ ಏನು ಮಾಡುತ್ತಿದೆ?
ವ್ಯಾಗ್ನರ್ ಪ್ರಮುಖವಾಗಿ ಸೇನೆಯಿಂದ ನಿವೃತ್ತಿ ಹೊಂದಿರುವ, ಇನ್ನೂ ಸಾಲಗಳನ್ನು ತೀರಿಸಲು ದುಡಿಯುವ ಅನಿವಾರ್ಯತೆ ಹೊಂದಿರುವ ನಿವೃತ್ತ ಯೋಧರನ್ನೇ ಪ್ರಮುಖವಾಗಿ ಸೇರಿಸಿಕೊಳ್ಳುತ್ತದೆ ಎಂದು ರಾಯಲ್ ಯುನೈಟೆಡ್ ಸರ್ವಿಸಸ್ ಇನ್ಸ್ಟಿಟ್ಯೂಟಿನ ಅಸೋಸಿಯೇಟ್ ಫೆಲೋ ಸ್ಯಾಮ್ಯುಯೆಲ್ ರಾಮಾನಿ ಅಭಿಪ್ರಾಯಪಡುತ್ತಾರೆ.