ದೇಶವ್ಯಾಟ್ ತೆರಿಗೆ ಹೆಚ್ಚಳ: ಎಎಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ವ್ಯಾಟ್ ತೆರಿಗೆಯನ್ನು ಶೇ.20 ರಿಂದ ಶೇ.30ಕ್ಕೆ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಎಎಪಿ ವಿರುದ್ಧ ದೆಹಲಿಯಾದ್ಯಂತ ಬುಧವಾರ ಪ್ರತಿಭಟನೆ ನಡೆಸುತ್ತಿದೆ...