ವ್ಯಾಪಂ

ವ್ಯಾಪಂ ಹಗರಣ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಸಿಬಿಐ ದಾಳಿ
ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದ ೪೦ ಕಡೆಗಳಲ್ಲಿ ಗುರುವಾರ ಸಿಬಿಐ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಾಪಂ ಹಗರಣ: ಎಲ್ಲ ಕೇಸುಗಳ ವಿಚಾರಣೆ ಕೈಗೆತ್ತುಕೊಳ್ಳಲು ೩ ವಾರ ಸಮಯ ಕೋರಿದ ಸಿಬಿಐ
ವ್ಯಾಪಂ ಹಗರಣದ ತನಿಖೆಯ ವಿಚಾರಣೆ ಬಗ್ಗೆ ಸಿಬಿಐ ಸೋಮವಾರ ಸುಪ್ರೀಂ ಕೋರ್ಟ್ ಗೆ ಅಫಿಡೆವಿಡ್ ಸಲ್ಲಿಸಿದ್ದು, ಎಲ್ಲ ಕೇಸುಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ಹೆಚ್ಚಿನ

ವ್ಯಾಪಂ ಹಗರಣ: ೭೬ನೇ ಎಫ್ ಐ ಆರ್ ದಾಖಲು ಮಾಡಿದ ಸಿಬಿಐ
ಮಧ್ಯಪ್ರದೇಶದ ವ್ಯಾಪಂ ಹಗರಣದ ಸಂಬಂಧ ಸಿಬಿಐ ಸೋಮವಾರ ೭೬ನೇ ಎಫ್ ಐ ಆರ್ ದಾಖಲು ಮಾಡಿದೆ.

ನಾನು ಬರೆದಿದ್ದನ್ನು ಸಮರ್ಥಿಸಿಕೊಳ್ಳುತ್ತೇನೆ; ವ್ಯಾಪಂ ಬಗ್ಗೆ ಶಾಂತಕುಮಾರ್
ವ್ಯಾಪಂ ಹಗರಣ ಬಿಜೆಪಿ ಪಕ್ಷದ ಹೆಸರಿಗೆ ಮಸಿಬಳಿದಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಗೆ ಬರೆದ ಪತ್ರವನ್ನು ನಾನು ಸಮರ್ಥಿಸಿಕೊಳ್ಳುತ್ತೇನೆ ಎಂದು

೩೧ ಪ್ರಶ್ನೆಗಷ್ಟೇ ಉತ್ತರಿಸಿ ವೈದ್ಯಕೀಯ ಪ್ರವೇಶ ಪರೀಕ್ಷೆ ಪಾಸು ಮಾಡಿದ ಪ್ರಭಾವಿ ವ್ಯಕ್ತಿಯ ಪುತ್ರಿ
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮಾಜಿ ಖಾಸಗಿ ಕಾರ್ಯದರ್ಶಿ ಪ್ರೇಮಚಂದ್ರ ಪ್ರಸಾದ್ ಅವರ ಪುತ್ರಿ ಅನಿತಾ ಕುಮಾರಿ ಪ್ರವೇಶ ಪರೀಕ್ಷೆಯಲ್ಲಿ

ವ್ಯಾಪಂ ಹಗರಣ: ಆಕಾಂಕ್ಷಿ ಒಬ್ಬರು; ಪರೀಕ್ಷಾರ್ಥಿ ಮತ್ತೊಬ್ಬರು
ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ಹಗರಣದ ಆಳ ಇಳಿದಷ್ಟೂ ಮುಗಿಯುತ್ತಿಲ್ಲ. ಒಟ್ಟಾರೆಯಾಗಿ ಹಗರಣದಲ್ಲಿ...

ವ್ಯಾಪಂ ಹಗರಣ: ತನಿಖೆಗೆ ಇಂದು ಭೋಪಾಲ್ ತೆರಳಲಿರುವ ಸಿಬಿಐ ತಂಡ
ದೇಶವನ್ನೇ ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣದ ತನಿಖೆಗೆ ಸಿಬಿಐ ತಂಡ ಮಂಗಳವಾರ ಭೋಪಾಲ್ ಗೆ ತೆರಳಲಿದೆ ಎಂದು ತಿಳಿದುಬಂದಿದೆ.

ಗವರ್ನರ್ ರಾಮನರೇಶ್ ಯಾದವ್ 10ನೇ ಆರೋಪಿ
ಮಧ್ಯಪ್ರದೇಶ ವೈದ್ಯಕೀಯ ಪ್ರವೇಶ, ನೇಮಕಾತಿ ಪರೀಕ್ಷೆ ಹಗರಣ (ವ್ಯಾಪಂ)ದಲ್ಲಿ ಮಧ್ಯ ಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ...

ಮೃತ ಪತ್ರಕರ್ತನ ಕುಟುಂಬ ಸದಸ್ಯನಿಗೆ ಉದ್ಯೋಗ ನೀಡುವುದಾಗಿ ಚೌಹಾನ್ ಭರವಸೆ
ವ್ಯಾಪಂ ಹಗರಣವನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಅಕ್ಷಯ್ ಸಿಂಗ್ ನಿಗೂಢ ಸಾವಿನ ನಿಷ್ಪಕ್ಷಪಾತ ತನಿಖೆ ಮಾಡುವುದಾಗಿ ಭರವಸೆ ನೀಡಿರುವ ಮಧ್ಯಪ್ರದೇಶ

