ವ್ಯಾಪಕ ಭ್ರಷ್ಟಾಚಾರ

ಜನಸೇವೆಯನ್ನು 'ಕೊಳಚೆ' ಮಾಡಿರುವುದೇ ಬಿಜೆಪಿಯವರ ಸಾಧನೆ: ಜೆಡಿಎಸ್ ತೀವ್ರ ಟೀಕೆ
ಕರುನಾಡನ್ನು ಕಮಿಷನ್ ರಾಜ್ಯವಾಗಿ ಮಾಡಿದ ಅಪಕೀರ್ತಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಸೇರುತ್ತದೆ ಎಂದು ಜೆಡಿಎಸ್ ಕಿಡಿಕಾರಿದೆ.

ಅಭಿವೃದ್ಧಿ ಹೆಸರಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ- ಬಿಜೆಪಿ ಟೀಕೆ
ಅಭಿವೃದ್ಧಿ ಹೆಸರಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಈ ಭಾಗದ ಜನರಿಂದ ಬದುಕಿರುವ ಪಕ್ಷ ಅವರಿಗೆ ಇಂದು ದ್ರೋಹ ಬಗೆಯುತ್ತಿದೆ. ಜಿಲ್ಲಾ ಪಂಚಾಯಿತಿಯಿಂದ ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ ಎಂದು ಕಿಡಿಕಾರಿದೆ.

