ದೇಶಪೌರತ್ವ ಕಿಚ್ಚು: ಉತ್ತರ ಪ್ರದೇಶದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆ, ಬಿಹಾರ ಬಂದ್ ವೇಳೆ ವಿಧ್ವಂಸಕ ಕೃತ್ಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಉತ್ತರ ಪ್ರದೇಶದಲ್ಲಿ ಮೃತಪಟ್ಟರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ. ಈ ಮಧ್ಯೆ ಬಿಹಾರದಲ್ಲಿ ಆರ್ ಜೆಡಿ ಕರೆ ನೀಡಿದ್ದ ಬಂದ್ ವೇಳೆಯಲ್ಲಿ ಅಪಾರ ಪ್ರಮಾಣದಲ್ಲಿ ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿದೆ.