ವ್ಯಾಪಾರಿ ಹಡಗು
ಪಾಕಿಸ್ತಾನಕ್ಕೆ ಆಹಾರ ಸಾಗಿಸುತ್ತಿದ್ದ ಹಡಗನ್ನು ಹಾರ್ಮುಜ್ ಜಲಸಂಧಿಯಿಂದ ವಾಪಸ್ ಕಳುಹಿಸಿದ ಇರಾನ್!
ಈ ಜಲಮಾರ್ಗದ ಮೂಲಕ ಯಾವುದೇ ಹಡಗು ಹಾದುಹೋಗಬೇಕಾದರೆ ಇರಾನ್‌ನ ಕಡಲ ಪ್ರಾಧಿಕಾರದೊಂದಿಗೆ ಸಂಪೂರ್ಣ ಸಮನ್ವಯ ಸಾಧಿಸುವ ಅಗತ್ಯವಿದೆ ಮತ್ತು ಇದಕ್ಕೆ ಇರಾನ್ ಜನರ ಸಂಪೂರ್ಣ ಬೆಂಬಲವಿದೆ.

ಗಲ್ಫ್ ಆಫ್ ಏಡನ್‌ನಲ್ಲಿ 9 ಭಾರತೀಯರಿದ್ದ ವ್ಯಾಪಾರಿ ಹಡಗಿನ ಮೇಲೆ ಡ್ರೋನ್ ದಾಳಿ; ರಕ್ಷಣೆಗೆ ಧಾವಿಸಿದ INS ವಿಶಾಖಪಟ್ಟಣಂ
ಗಲ್ಫ್ ಆಫ್ ಏಡನ್‌ನಲ್ಲಿ ಕಳೆದ ರಾತ್ರಿ 9 ಭಾರತೀಯರು ಸೇರಿ 22 ಸಿಬ್ಬಂದಿ ಇದ್ದ ಮಾರ್ಷಲ್ ಐಲ್ಯಾಂಡ್ಸ್-ಫ್ಲಾಗ್ಡ್ ವ್ಯಾಪಾರಿ ಹಡಗು ಎಂವಿ ಜೆನ್ಕೊ ಪಿಕಾರ್ಡಿ ಮೇಲೆ ಡ್ರೋನ್ ದಾಳಿ ನಡೆದಿದ್ದು ಕೂಡಲೇ ನೆರವಿಗೆ ಧಾವಿಸಿದ ಐಎನ್‌ಎಸ್ ವಿಶಾಖಪಟ್ಟಣಂ ರಕ್ಷಣೆ ನೀಡಿದೆ.

ವ್ಯಾಪಾರಿ ಹಡಗಿನ ಮೇಲೆ ದಾಳಿ: ಅಟ್ಯಾಕ್ ಮಾಡಿದ ಡ್ರೋನ್‌ನ ಅವಶೇಷ ಪತ್ತೆ ಮಾಡಿದ ಭಾರತೀಯ ನೌಕಾಪಡೆ
ಅರಬ್ಬಿ ಸಮುದ್ರದಲ್ಲಿ ವ್ಯಾಪರ ಹಡಗಿನ ಮೇಲೆ ದಾಳಿ ಮಾಡಿದ್ದ ಡ್ರೋನ್ ನ ಅವಶೇಷಗಳನ್ನು ಕೊನೆಗೂ ಭಾರತೀಯ ನೌಕಾಪಡೆ ಪತ್ತೆ ಮಾಡಿದ್ದು, ಡ್ರೋನ್ ನಲ್ಲಿದ್ದ ಎಲ್ಲ ಸ್ಫೋಟಕಗಳನ್ನು ಸ್ಫೋಟಿಸುವ ಮೂಲಕ ನಾಶಪಡಿಸಿದೆ ಎಂದು ತಿಳಿದುಬಂದಿದೆ.

ಮಂಗಳೂರಿಗೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್ ದಾಳಿ: ಬೆಂಕಿ ಅವಘಡ, ನೆರವಿಗೆ ಧಾವಿಸಿದ ಭಾರತೀಯ ನೌಕಾಪಡೆ
ಅರಬ್ಬಿ ಸಮುದ್ರದಲ್ಲಿ ವ್ಯಾಪಾರಿ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಸಂಭವಿಸಿದ ಕಾರಣ ಹಡಗಿನಲ್ಲಿ ಬೆಂಕಿ ಅವಘಡಕ್ಕೆ ಕಾರಣವಾಗಿದ್ದು, ವಿಚಾರ ತಿಳಿದ ಕೂಡಲೇ ಭಾರತೀಯ ನೌಕಾಪಡೆಯ ನೌಕೆಯೊಂದು ನೆರವಿಗೆ ದೌಡಾಯಿಸಿದೆ.

