ಕ್ರೀಡೆರಾಜ್ಯ ಮಟ್ಟದ ವ್ಹೀಲ್ ಚೇರ್ ಟೆನಿಸ್: ಪ್ರತಿಮಾ-ಶೇಖರ್ ಚಾಂಪಿಯನ್
ಕರ್ನಾಟಕ ವೀಲ್ ಚೇರ್ ಟೆನಿಸ್ ಅಸೋಸಿಯೇಷನ್ (ಕೆಡಬ್ಲ್ಯೂಟಿಎ) ಅ.26 ಮತ್ತು 27ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಎಸ್ ಎಲ್ ಟಿಎ ಟೆನಿಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 59 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.