ರಾಜಕೀಯಕಾಂಗ್ರೆಸ್ ಸೇರ್ತಾರಾ ಮುನೇನಕೊಪ್ಪ?: ನಾಳೆ ಸುದ್ದಿಗೋಷ್ಠಿ ಕರೆದ ಮಾಜಿ ಸಚಿವ
ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭಾನುವಾರ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ...