ವಿಶೇಷಕೇದಾರನಾಥದಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಿದ ಶಂಕರಾಚಾರ್ಯ ಪ್ರತಿಮೆ ಕೆತ್ತಿದ್ದು ಮೈಸೂರು ಶಿಲ್ಪಿ!
ಉತ್ತರಾಖಂಡದ ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅನಾವರಣಗೊಳಿಸಿದ ಆದಿಗುರು ಶಂಕರಾಚಾರ್ಯ ಅವರ ಸುಂದರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್.