ದೇಶಚಿನ್ನ ಕಳುವು ಆರೋಪ: ಅವಿಮುಕ್ತೇಶ್ವರಾನಂದ ಸರಸ್ವತಿ ಕೋರ್ಟ್ ಮೊರೆ ಹೋಗಲಿ- ಬದರಿ-ಕೇದಾರ ದೇವಾಲಯ ಮುಖ್ಯಸ್ಥ!
ಎಎನ್ಐ ಗೆ ಸಂದರ್ಶನ ನೀಡಿರುವ ಅಜಯ್, ಕೇದಾರನಾಥ್ ಧಾಮ್ ನಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪ ದುರದೃಷ್ಟಕರವಾದದ್ದು, ಅವರು ವಾಸ್ತವಾಂಶಗಳನ್ನು ಮುಂದಿಡಲಿ ಎಂದು ಹೇಳಿದ್ದಾರೆ.