ದೇಶಮಹಾ ಕುಂಭ ಅಲ್ಲ, ಮೃತ್ಯು ಕುಂಭ!: ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಶಂಕರಾಚಾರ್ಯ ಸ್ವಾಮೀಜಿ ಬೆಂಬಲ!
ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ, ಮಮತಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.