ಶಂಕರ್

Game Changer ಬಾಕ್ಸ್ ಆಫೀಸ್ ಓಟ: ರಾಮ್ ಚರಣ್-ಕಿಯಾರಾ ಅಡ್ವಾಣಿ ನಟನೆಯ ಚಿತ್ರ ಎರಡನೇ ದಿನ ಗಳಿಸಿದ್ದೆಷ್ಟು?
ಮೊದಲ ದಿನ ಭರ್ಜರಿ ಗಳಿಕೆ

'ಗೇಮ್ ಚೇಂಜರ್' ಮುಂಗಡ ಬುಕ್ಕಿಂಗ್: ರಾಮ್ ಚರಣ್ ನಟನೆಯ ಚಿತ್ರ 13.87 ಕೋಟಿ ರೂ ಗಳಿಕೆ, ಕರ್ನಾಟಕದಲ್ಲೆಷ್ಟು?
ಜನವರಿ 10ರಂದು ದೇಶದಾದ್ಯಂತ ತೆರೆಕಾಣಲು ಸಿದ್ಧ

ಇಂಡಿಯನ್ 2 ಚಿತ್ರದ ಇಂಟ್ರೋ ಟೀಸರ್
ನಟ ಕಮಲ್ ಹಾಸನ್ ಅಭಿನಯಿಸಿರುವ ಇಂಡಿಯನ್ 2 ಚಿತ್ರದ ಇಂಟ್ರೋ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ.

ಬಿಜೆಪಿ ಎಂಎಲ್ಸಿ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ: 50 ಸಾವಿರ ಸೀರೆ, 20 ಸಾವಿರ ಶಾಲಾ ಬ್ಯಾಗ್'ಗಳು ವಶಕ್ಕೆ
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿರುವ ಬಿಜೆಪಿ ಎಂಎಲ್ಸಿ ಆರ್.ಶಂಕರ್ ಅವರ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 50 ಸಾವಿರಕ್ಕೂ ಹೆಚ್ಚು ಸೀರೆಗಳು, 20 ಸಾವಿರ ಶಾಲಾ ಬ್ಯಾಗ್‌ಗಳು ಮತ್ತು ಸಾವಿರಾರು ಸ್ಟೀಲ್ ಪ್ಲೇಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಬ್ರಹ್ಮರಾಕ್ಷಸ ಚಿತ್ರದ ಟೀಸರ್
ಶಂಕರ್ ನಿರ್ದೇಶನದ ಬ್ರಹ್ಮರಾಕ್ಷಸ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ: ಅಂದು ಮಗನಿಂದಲೇ ಕೊಲೆಯಾಗುತ್ತಿದ್ದೆ ಎಂದ ಶಂಕರ್
ಬ್ಯಾಡರಹಳ್ಳಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾಗಿರುವ ಹಲ್ಲೆಗೇರೆ ಶಂಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ: ಪತ್ನಿ ವಿರುದ್ಧ ಸಂಪಾದಕ ಶಂಕರ್ ಆರೋಪ
ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣಕ್ಕೆ ಕೌಟುಂಬಿಕ ಕಲಹವೇ ಪ್ರಮುಖ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮೃತ ಪತ್ನಿ ಭಾರತಿ ವಿರುದ್ಧ ವಾರಪತ್ರಿಕೆವೊಂದರ ಸಂಪಾದಕ ಹಲ್ಲೆಗೆರೆ ಶಂಕರ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಶಂಕರ್-ರಾಮ್ ಚರಣ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಮುಖ್ಯ ಪಾತ್ರ!
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪ್ರಸಿದ್ಧ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರ ಸಹಕಾರದೊಡನೆ ಪ್ಯಾನ್-ಇಂಡಿಯಾ ಚಿತ್ರಕ್ಕಾಗಿ ನಿರ್ದೇಶಕ ಶಂಕರ್ ತೆಲುಗು ನಟ ರಾಮ್ ಚರಣ್ ಅವರೊಂದಿಗೆ ಕೆಲಸ ಕೈಜೋಡಿಸಲಿದ್ದಾರೆ. ಎಂದು ಫೆಬ್ರವರಿಯಲ್ಲಿ ಪ್ರಕಟಣೆ ಹೊರಬಿದ್ದಿತ್ತು.

ಸಚಿವ ಸ್ಥಾನಕ್ಕೆ ವಿಶ್ವನಾಥ್, ಶಂಕರ್, ಎಂಟಿಬಿ ಪರಿಗಣನೆ ಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ: ಹೈಕೋರ್ಟ್ ಮಧ್ಯಂತರ ಆದೇಶ
ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಮತ್ತು ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ಬಂಧ ವಿಧಿಸಲು ನಿರಾಕರಿಸಿರುವ ಹೈಕೋರ್ಟ್, ಈ ಮೂವರಿಗೂ ಸಚಿವ ಸ್ಥಾನ ನೀಡಿದರೆ ಅದು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಬುಧವಾರ ಸ್ಪಷ್ಟಪಡಿಸಿದೆ.

