ಸಿನಿಮಾ ಸುದ್ದಿತಂದೆ ಶಂಕರ್ ಸಿಂಗ್ ಕುರಿತ ಪುಸ್ತಕದ ಮುಖಪುಟ ಅನಾವರಣಗೊಳಿಸಿದ ರಾಜೇಂದ್ರ ಸಿಂಗ್ ಬಾಬು
ಕನ್ನಡ ಚಿತ್ರರಂಗದ ಪ್ರಾರಂಭದ ದಿನಗಳಲ್ಲಿ ಹಲವು ಅತ್ಯುತ್ತಮ ಚಿತ್ರಗಳನ್ನು ಕೊಟ್ಟ ನಿರ್ಮಾಪಕ ಡಿ ಶಂಕರ್ ಸಿಂಗ್ ಅವರ ಕುರಿತು ಪುಸ್ತಕವನ್ನು ಬರೆಯುತ್ತಿರುವ ಶಂಕರ್ ಸಿಂಗ್ ಪುತ್ರ ಪುಸ್ತಕದ ಮುಖಪುಟವನ್ನು ಅನಾವರಣಗೊಳಿಸಿದ್ದಾರೆ.