ದೇಶಶಂಕಾಸ್ಪದ ಡ್ರೋಣ್ ಗಳ ಹೊಡೆದುರುಳಿಸಲು ಎನ್ಎಸ್ ಜಿ, ಸಿಐಎಸ್ ಎಫ್ ಗೆ ಅಧಿಕಾರ!
ಆಗಸದಲ್ಲಿ ಶಂಕಾಸ್ಪದವಾಗಿ ಹಾರಾಡುವ ಡ್ರೋಣ್ ಗಳನ್ನು ಯಾವುದೇ ಮುಲಾಜಿಲ್ಲದೇ ಹೊಡೆದುರುಳಿಸಲು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪಡೆಗಳಿಗೆ ವಿಶೇಷ ಅಧಿಕಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.