ಶಂಕಿತ ಉಗ್ರ

ಶಂಕಿತ ಉಗ್ರ ಸುಹೇಲ್ 10 ದಿನ ಪೊಲೀಸ್ ಕಸ್ಟಡಿಗೆ; ತನಿಖೆ ಚುರುಕುಗೊಳಿಸಿದ NIA, ತೀವ್ರ ವಿಚಾರಣೆ
ವಿಚಾರಣೆ ಬಳಿಕ ಸುಹೇಲ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಜಮ್ಮುವಿನ ಕುಲ್ಗಾಮ್, ಶೋಪಿಯಾನ್ ನಲ್ಲಿ ಶಂಕಿತ ಉಗ್ರರ ಮನೆ ಧ್ವಂಸ; Video
ಕುಲ್ಗಾಮ್ ಜಿಲ್ಲೆಯ ಮುತಲ್ಹಾಮಾ ಗ್ರಾಮದಲ್ಲಿ ಜಕೀರ್ ಅಹ್ಮದ್ ಗಣಿ ಎಂದು ಗುರುತಿಸಲಾದ ಶಂಕಿತನ ಮನೆಯನ್ನು ಕೆಡವಲಾಗಿದೆ.

New Orleans ಭಯೋತ್ಪಾದಕ ದಾಳಿ: ಶಂಕಿತ ಉಗ್ರ ಅಮೇರಿಕಾ ನಿವೃತ್ತ ಯೋಧ!
ಈತ ಟೆಕ್ಸಾಸ್ ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದ, ಅದಕ್ಕೂ ಮುನ್ನ ಅಮೇರಿಕಾದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಎಂಬ ಅಘಾತಕಾರಿ ಮಾಹಿತಿಯೂ ಈಗ ಲಭ್ಯವಾಗಿದೆ.

ಉತ್ತರ ಕನ್ನಡ: ಬನವಾಸಿಯಲ್ಲಿ ಶಂಕಿತ ಉಗ್ರ ಎನ್ಐಎ ವಶಕ್ಕೆ
ಮಂಗಳೂರು ಕುಕ್ಕರ್ ಸ್ಫೋಟ, ಬೆಂಗಳೂರು ರಾಮೇಶ್ವರ ಕೆಫೆ ಸ್ಫೋಟ ಮತ್ತು ಶಿವಮೊಗ್ಗ ಮಸೀದಿ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಂಕಿತ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬನವಾಸಿ ತಾಲೂಕಿನ ದಾಸನ ಕೊಪ್ಪ ಗ್ರಾಮದಲ್ಲಿ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಬಂಧನಕ್ಕೊಳಪಡಿಸಿದೆ.

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಕರಾವಳಿ ಮೇಲೆ ಎನ್ಐಎ ಹದ್ದಿನ ಕಣ್ಣು, ಓರ್ವ ಶಂಕಿತ ವಶಕ್ಕೆ, ತೀವ್ರ ವಿಚಾರಣೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ; ಮಾಸ್ಟರ್‌ಮೈಂಡ್ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪ್ರಮುಖ ಆರೋಪಿ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರ ಆರೀಫ್ ಬಂಧನ: ಆಲ್ ಖೈದಾ ಜೊತೆ ನಿಕಟ ಸಂಪರ್ಕ ಹೊಂದಿರುವ ಶಂಕೆ
ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ.

ಜಮ್ಮುವಿನಲ್ಲಿ ಶಂಕಿತ ಉಗ್ರನ ಬಂಧನ: 5.5 ಕೆಜಿ ಎಲ್ ಇಡಿ ಸ್ಫೋಟಕ ವಶ
ಜಮ್ಮುವಿನ ಬರ್ಮಿನಿ ರಸ್ತೆಯಲ್ಲಿ ಶಂಕಿತ ಉಗ್ರನೊಬ್ಬನನ್ನು ಬಂಧಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಬಂಧಿತನಿಂದ 5.5 ಕೆಜಿ ತೂಕದ ಎಲ್ ಇಡಿ ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಬಾಂಗ್ಲಾದೇಶ ಮೂಲದ ಶಂಕಿತ ಉಗ್ರನ ಬಂಧನ
ನಗರದ ಚಿಕ್ಕಪೇಟೆಯ ಮಸೀದಿಯೊಂದರಲ್ಲಿ ಆಶ್ರಯ ಪಡೆದಿದ್ದ ಬಾಂಗ್ಲಾದೇಶ ಮೂಲದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ...

