ದೇಶಪಹಲ್ಗಾಮ್ ದಾಳಿಯ ಹಿಂದಿನ ದಿನ ಶಂಕಿತ ಉಗ್ರ ನನ್ನೊಂದಿಗೆ ಮಾತನಾಡಿದ್ದ: ಮಹಾರಾಷ್ಟ್ರ ವ್ಯಕ್ತಿ
"ಹಿಂದೂ ಹೋ ಕ್ಯಾ, ನೀವು ಕಾಶ್ಮೀರದವರಂತೆ ಕಾಣುತ್ತಿಲ್ಲ" ಎಂದು ಕಳೆದ ಏಪ್ರಿಲ್ 21 ರಂದು ಬೈಸರನ್ ಕಣಿವೆಯ ಆಹಾರ ಅಂಗಡಿಯಲ್ಲಿ ಶಂಕಿತ ಉಗ್ರ ತನ್ನನ್ನು ಪ್ರಶ್ನಿಸಿದ್ದ ಎಂದು ಆದರ್ಶ್ ರಾವತ್ ಎಂಬ ಯುವಕ ಹೇಳಿದ್ದಾರೆ.