ಶಂಕಿತ ಉಗ್ರರು

ರಾಜಸ್ಥಾನ: ಭಯೋತ್ಪಾದನಾ ನಿಗ್ರಹ ದಳದಿಂದ ಐವರು 'ಶಂಕಿತ ಉಗ್ರರ' ಬಂಧನ!
ದೇಶ

ರಾಜಸ್ಥಾನ: ಭಯೋತ್ಪಾದನಾ ನಿಗ್ರಹ ದಳದಿಂದ ಐವರು 'ಶಂಕಿತ ಉಗ್ರರ' ಬಂಧನ!

ATS ಹಲವರ ಚಲನವಲನಗಳ ಮೇಲೆ ಸೂಕ್ಷ್ಮವಾಗಿ ಗಮನ ಕೇಂದ್ರಿಕರಿಸಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಬಳ್ಳಾರಿ: ಸ್ಫೋಟಕ ತಯಾರಿಸಲು ಅಮೋನಿಯಂ ನೈಟ್ರೇಟ್ ಖರೀದಿಸಿದ ಇಬ್ಬರು ಶಂಕಿತ ಉಗ್ರರ ಬಂಧನ
ರಾಜ್ಯ

ಬಳ್ಳಾರಿ: ಸ್ಫೋಟಕ ತಯಾರಿಸಲು ಅಮೋನಿಯಂ ನೈಟ್ರೇಟ್ ಖರೀದಿಸಿದ ಇಬ್ಬರು ಶಂಕಿತ ಉಗ್ರರ ಬಂಧನ

ಎನ್‌ಐಎ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ನಗರದ ರಸಗೊಬ್ಬರ ಅಂಗಡಿಯಿಂದ ಅಮೋನಿಯಂ ನೈಟ್ರೇಟ್ ಖರೀದಿಸಿದ್ದರು ಎಂದು ವರದಿಯಾಗಿದೆ. ಆರೋಪಿಗಳಾದ ಮೊಹಮ್ಮದ್ ಸುಲೇಮಾನ್ ಮತ್ತು ಸೈಯದ್ ಸಮೀರ್ ಅವರು ಅ. 22ರಂದು ಒಂದು ಕೆಜಿ ಅಮೋನಿಯಂ ನೈಟ್ರೇಟ್ ಖರೀದಿಸಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಶಂಕಿತ ಉಗ್ರರಿಗೆ ಗ್ರೆನೇಡ್ ಬಳಕೆಯೇ ತಿಳಿದಿರಲಿಲ್ಲ; ಪೊಲೀಸರು
ರಾಜ್ಯ

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಶಂಕಿತ ಉಗ್ರರಿಗೆ ಗ್ರೆನೇಡ್ ಬಳಕೆಯೇ ತಿಳಿದಿರಲಿಲ್ಲ; ಪೊಲೀಸರು

ವಶಕ್ಕೆ ಪಡೆಯಲಾಗಿದ್ದ ಲೈವ್ ಹ್ಯಾಂಡ್ ಗ್ರೆನೇಡ್ ಗಳು ವಿದೇಶಿ ನಿರ್ಮಿವಾಗಿದ್ದು, ಅವುಗಳ ಬಳಕೆ ಹೇಗೆ ಎಂಬುದು ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರಿಗೆ ತಿಳಿದೇ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣ: ರಾಜ್ಯದ ಎಟಿಎಸ್ ನಿಂದ ಶಂಕಿತ ಉಗ್ರರ ವಿಚಾರಣೆ
ರಾಜ್ಯ

ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣ: ರಾಜ್ಯದ ಎಟಿಎಸ್ ನಿಂದ ಶಂಕಿತ ಉಗ್ರರ ವಿಚಾರಣೆ

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 

ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ
ರಾಜ್ಯ

ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ

ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. 

ಪಿಒಕೆಯಿಂದ ಒಳನುಸುಳಲು ಯತ್ನಿಸುತ್ತಿದ್ದ ಶಂಕಿತ ಭಯೋತ್ಪಾದಕಿಗೆ ಗುಂಡು
ದೇಶ

ಪಿಒಕೆಯಿಂದ ಒಳನುಸುಳಲು ಯತ್ನಿಸುತ್ತಿದ್ದ ಶಂಕಿತ ಭಯೋತ್ಪಾದಕಿಗೆ ಗುಂಡು

ಬಾರಾಮುಲ್ಲಾದಲ್ಲಿ ಎಲ್ಒಸಿ ದಾಟಿ ಮುಂದೆ ಬರಲು ಯತ್ನಿಸುತ್ತಿದ್ದ ಓರ್ವ ಅನಾಮಿಕ ಮಹಿಳೆಯನ್ನು ಸೇನಾಪಡೆಗಳು ಹೊಡೆದುರುಳಿಸಿವೆ.

ನವದೆಹಲಿ: ಬಲಪಂಥೀಯ ನಾಯಕರ ಹತ್ಯೆಗೆ ಶಂಕಿತ ಉಗ್ರರ ನೇಮಕ
ದೇಶ

ನವದೆಹಲಿ: ಬಲಪಂಥೀಯ ನಾಯಕರ ಹತ್ಯೆಗೆ ಶಂಕಿತ ಉಗ್ರರ ನೇಮಕ

ರಾಷ್ಟ್ರ ರಾಜಧಾನಿಯ ಜಹಾಂಗೀರ್‌ಪುರಿಯಲ್ಲಿ ಗುರುವಾರ ಬಂಧಿಸಲಾದ ಇಬ್ಬರು ಶಂಕಿತ ಉಗ್ರರನ್ನು  ಜನವರಿ 27 ಮತ್ತು ಜನವರಿ 31 ರಂದು ಬಲಪಂಥೀಯ ನಾಯಕರ ಹತ್ಯೆಗೆ ನಿಯೋಜಿಸಲಾಗಿತ್ತು ಎಂದು ದೆಹಲಿ ಪೊಲೀಸ್ ಮೂಲಗಳು ಸೋಮವಾರ ಹೇಳಿವೆ.

ರಜೌರಿಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ಶಸ್ತ್ರಾಸ್ತ್ರಗಳು ವಶಕ್ಕೆ
ದೇಶ

ರಜೌರಿಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ರಕ್ಷಣಾ ವಕ್ತಾರರು ಮಂಗಳವಾರ ತಿಳಿಸಿದ್ದಾರೆ.

ಅಸ್ಸಾಂ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ, ಇಬ್ಬರ ಬಂಧನ
ದೇಶ

ಅಸ್ಸಾಂ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ, ಇಬ್ಬರ ಬಂಧನ

ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಅಸ್ಸಾಂ ನ ಪೊಲೀಸರು ಗೋಲ್ಪಾರಾ ಪೊಲೀಸರು ಬಂಧಿಸಿದ್ದಾರೆ.