ದೇಶಪಶ್ಚಿಮ ಬಂಗಾಳ: ಭಾರತ-ಪಾಕ್ ಸಂಘರ್ಷದ ನಡುವೆ ಇಬ್ಬರು ಶಂಕಿತ JMB ಉಗ್ರರ ಬಂಧನ
ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ.