ಪ್ರಧಾನ ಸುದ್ದಿವಾಯುನೆಲೆ ಗೇಟ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿ ಬಂಧನ, ವಿಚಾರಣೆ
ಇತ್ತೀಚೆಗಷ್ಟೇ ಉಗ್ರರ ದಾಳಿಯಿಂದ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಪಂಜಾಬ್ ನ ಪಠಾಣ್ ಕೋಟ್ ಸೇನಾ ವಾಯುನೆಲೆಯ ಗೇಟ್ ಬಳಿ ಬುಧವಾರ ಸಂಜೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ನಿಂತಿದ್ದ ಕಾರಣ ಆತನನ್ನು ಸೇನಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ...