ಶಂಕಿತರ ಬಂಧನ

ಮಂಗಳೂರು: 9 ಮಂದಿ ಅನುಮಾನಾಸ್ಪದ ವ್ಯಕ್ತಿಗಳ ಬಂಧನ
ಮಂಗಳೂರಿನ ಲಾಡ್ಜ್ ನಲ್ಲಿದ್ದ 9 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮ್ಮು-ಕಾಶ್ಮೀರ: ರೂ.20 ಕೋಟಿ ಹೆರಾಯಿನ್ ವಶ, ಇಬ್ಬರು ಶಂಕಿತ ಬಂಧನ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ರೂ.20 ಕೋಟಿ ಮೌಲ್ಯದ 15 ಕೆಜಿ ಹೆರಾಯಿನ್'ನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಶಂಕಿತರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಉಗ್ರರ ವಿರುದ್ಧ ಕಾರ್ಯಾಚರಣೆ: 4 ಉಗ್ರರ ಹತ್ಯೆ, 600 ಶಂಕಿತರ ಬಂಧಿಸಿದ ಪಾಕ್ ಸೇನೆ
ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ದಾಳಿ ನಡೆಸಿದ ಬಳಿದ ಉಗ್ರರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಮುಂದಾಗಿರುವ ಪಾಕಿಸ್ತಾನ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದು, 600 ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಿದೆ...

ಪಶ್ಚಿಮ ಬಂಗಾಳ: 350 ಗ್ರಾಂ ಹೆರಾಯಿನ್ ವಶ, 3 ಶಂಕಿತರ ಬಂಧನ
ಕೋಲ್ಕತಾ: ಗಡಿ ಭದ್ರತಾ ಪಡೆ ಜಂಟಿಯಾಗಿ ನಡೆಸಿದ್ದು, 350 ಗ್ರಾಂನಷ್ಟು ಹೆರಾಯಿನ್ ಪುಡಿಯನ್ನು ವಶಕ್ಕೆ ಪಡೆದುಕೊಂಡು ಮೂವರು ಶಂಕಿತರನ್ನು ಬಂಧನಕ್ಕೊಳಪಡಿಸಿರುವುದಾಗಿ ಬುಧವಾರ ತಿಳಿದುಬಂದಿದೆ...

ಕ್ರೈಸ್ತ ಸನ್ಯಾಸಿನಿ ಗ್ಯಾಂಗ್ ರೇಪ್: ನಾಲ್ವರು ಬಾಂಗ್ಲಾ ಶಂಕಿತರ ಸೆರೆ
ಕ್ರೈಸ್ತ ಸನ್ಯಾಸಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಾಂಗ್ಲಾದೇಶೀ ಶಂಕಿತರನ್ನು ಲೂಧಿಯಾನಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

