ಶಂಕೆ

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಆಗಾಗ್ಗೆ ಜಗಳ; ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಲೆ ಮಾಡಿರುವ ಶಂಕೆ
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದಲ್ಲಿ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಫೆಬ್ರವರಿ 28ರಂದು ಬೆಳಿಗ್ಗೆ ಮುನಿರಾಜು ಅವರ ಮೃತದೇಹ ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!
ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು.

ಜಮ್ಮು-ಕಾಶ್ಮೀರ: ಶಂಕಿತ ಡ್ರೋನ್ ಹಾರಾಟ, ತೀವ್ರ ಶೋಧ ಕಾರ್ಯಾಚರಣೆ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿನ ಅನೇಕ ಗ್ರಾಮಗಳಲ್ಲಿ ಶಂಕಿತ ಡ್ರೋನ್ ಹಾರಾಟದ ಮಾಹಿತಿ ತಿಳಿದುಬಂದ ನಂತರ ಪೊಲೀಸರು ಹಾಗೂ ಸಿಆರ್ ಪಿಎಫ್ ನಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಸಂಶಯವಿದೆ: ಡಿ.ಕೆ. ಸುರೇಶ್
ಬಿಹಾರ ಚುನಾವಣೆಯಲ್ಲಿ ಇವಿಎಂ ಮೇಲೆ ದುರ್ಬಳಕೆ ಆರೋಪ ಕೇಳಿಬರುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಬೆಂಗಳೂರು: ಪತ್ನಿಯ ಶಂಕಿಸಿ ಪತಿಯಿಂದ ಹಲ್ಲೆ; ಪೊಲೀಸರಿಂದ ಬಂಧನ
ಪತ್ನಿ ಹೊರಗೆ ಹೋಗುವಾಗ ತನ್ನಲ್ಲಿ ಹೇಳಲಿಲ್ಲ ಎಂದು ಪತ್ನಿಯ ಪ್ರಾಮಾಣಿಕತೆ ಶಂಕಿಸಿ ಸುತ್ತಿಗೆಯಿಂದ ...

ಸ್ಟಾರ್ ನಟರ ನಿವಾಸಗಳ ಮೇಲೆ ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರ ಕೈವಾಡದ ಶಂಕೆ: ಸಿದ್ದರಾಮಯ್ಯ
ಕನ್ನಡ ಸ್ಟಾರ್ ನಟರು ಹಾಗೂ ಮೂವರು ನಿರ್ಮಾಪಕರುಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಕೇಂದ್ರಸರ್ಕಾರದ ಕೈವಾಡದ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತಿತರರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಮಾಯಕ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ಮಕ್ಕಳ ಕಳ್ಳ ಎಂದು ಶಂಕಿಸಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ನಾಪತ್ತೆಯಾಗಿದ್ದ ವಿದೇಶಿ ಮಹಿಳೆಯ ಮೃತದೇಹ ಶಂಕಾಸ್ಪದ ರೀತಿಯಲ್ಲಿ ಕೇರಳದಲ್ಲಿ ಪತ್ತೆ
ಮಾ.14 ರಿಂದ ನಾಪತ್ತೆಯಾಗಿದ್ದ ಲಿಥುಯಾನಿಯನ್ ಪ್ರವಾಸಿಯೊಬ್ಬರ ಮೃತದೇಹ ಶಂಕಾಸ್ಪದ ರೀತಿಯಲ್ಲಿ ಕೊವಾಲಮ್ ಬಳಿಯ ವಾಜಾಮುಟ್ಟಮ್ ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ನಂಜನಗೂಡು: ಕಳ್ಳನೆಂದು ಶಂಕಿಸಿ, ವ್ಯಕ್ತಿಯೋರ್ವನನ್ನು ಕೊಂದ ಗ್ರಾಮಸ್ಥರು
ಕಳ್ಳನೆಂದು ಅನುಮಾನಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ. ..

