ಶಂಭೋ ಶಿವ ಶಂಕರ

ಕೌಟುಂಬಿಕ ಕಲಹಗಳ ಕುರಿತ ಆ್ಯಕ್ಷನ್ ಥ್ರಿಲ್ಲರ್ 'ಶಂಭೋ ಶಿವ ಶಂಕರ'!
ಟಿವಿ ಧಾರಾವಾಹಿಗಳಾದ ಪಾವನ, ಪದ್ಮಾವತಿ, ಶ್ರಾವಣಿ ಮತ್ತು ನಾಯಕಿ ನಿರ್ದೇಶಕ ಶಂಕರ್ ಕೋನಮನಹಳ್ಳಿ 'ಶಂಭೋ ಶಿವಶಂಕರ' ಸಿನಿಮಾ ನಿರ್ದೇಶನದಮೂಲಕ ಬೆಳ್ಳಿತೆರೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಶಂಭೋ ಶಿವ ಶಂಕರ ಚಿತ್ರದ ಟ್ರೈಲರ್
ನಟ ಅಭಯ್ ಪುನೀತ್ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಶಂಭೋ ಶಿವ ಶಂಕರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಂಕರ್ ಕೊನಮನಹಳ್ಳಿ ನಿರ್ದೇಶಿಸಿದ್ದಾರೆ.

ಶಂಭೋ ಶಿವ ಶಂಕರ: ಖಡಕ್ ಅಧಿಕಾರಿಯಾಗಿ ಮಿಂಚಲಿದ್ದಾರೆ ಶಶಿ ಕುಮಾರ್
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿ ಕುಮಾರ್ ಬಹು ದಿನಗಳ ನಂತರ 'ಶಂಭೋ ಶಿವ ಶಂಕರ' ಚಿತ್ರದಲ್ಲಿ ನಟಿಸಲಿದ್ದಾರೆ.

ಶಂಭೋ ಶಿವಶಂಕರ ಸಿನಿಮಾಗೆ ಸೋನಾಲ್ ಮಾಂಟೆರೋ ನಾಯಕಿ
ಸೋನಾಲ್ ಮೊಂಟೆರೋ ಈಗ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಸಿನಿಮಾಕ್ಕೆ ಭಾನುವಾರ ಮುಹೂರ್ತ ಕೂಡಾ ನಡೆದಿದೆ. ಅಂದ ಹಾಗೆ, ಚಿತ್ರದ ಹೆಸರು “ಶಂಭೋ ಶಿವ ಶಂಕರ’. ಇದು ಸಂಪೂರ್ಣ ಹೊಸಬರ ತಂಡ. ಈ ಚಿತ್ರವನ್ನು ಕೋನಮಾನಹಳ್ಳಿ ಶಂಕರ್ ನಿರ್ದೇಶಿಸುತ್ತಿದ್ದಾರೆ.

ಧರ್ಮಗಿರಿ ಮಂಜುನಾಥನ ಸನ್ನಿಧಿಯಲ್ಲಿ 'ಶಂಭೋ ಶಿವ ಶಂಕರ' ಚಿತ್ರಕ್ಕೆ ಚಾಲನೆ
ಅಘನ್ಯ ಪಿಕ್ಚರ್ಸ್ ಅವರ 'ಶಂಭೋ ಶಿವ ಶಂಕರ' ಚಿತ್ರದ ಮುಹೂರ್ತ ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ.

