ರಾಜ್ಯಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.