ಶಕ್ತಿಪೀಠ

ನೀವು ಭೇಟಿ ನೀಡಬೇಕಾದ ಭರತ ಭೂಖಂಡದ 51 ಶಕ್ತಿ ಪೀಠಗಳು (ಭಾಗ 2)
ಶಿವನ ಕೋಪಕ್ಕೆ ಇಡೀ ವಿಶ್ವ ಭಸ್ಮವಾಗುವ ಆತಂಕ ಎದುರಾದಾಗ ವಿಷ್ಣು ತನ್ನ ಸುದರ್ಶನ ಚಕ್ರದಿಂದ ಸತಿಯ ದೇಹವನ್ನು 51 ತುಂಡುಗಳನ್ನಾಗಿ ಕತ್ತರಿಸುತ್ತಾನೆ. ಆಗ ಸತಿಯ ದೇಹದ ಭಾಗಗಳು ಭೂಮಿ ಮೇಲೆ ಬಿದ್ದವು. ಈ ಸ್ಥಳಗಳೇ ಶಕ್ತಿಪೀಠಗಳಾದುವು. ಈ ಶಕ್ತಿಪೀಠಗಳು ಭಾರತ ಮಾತ್ರವಲ್ಲದೆ, ಬಾಂಗ್ಲಾದೇಶ(7), ಪಾಕಿಸ್ತಾನ(3), ನೇಪಾಳ(3), ಟಿಬೆಟ್(1) ಮತ್ತು ಶ್ರೀಲಂಕಾ(1) ದೇಶಗಳಲ್ಲಿವೆ.

ನೀವು ಭೇಟಿ ನೀಡಬೇಕಾದ ಭರತ ಭೂಖಂಡದ 51 ಶಕ್ತಿ ಪೀಠಗಳು- (ಭಾಗ 1)
ಶಿವನ ಕೋಪಕ್ಕೆ ಇಡೀ ವಿಶ್ವ ಭಸ್ಮವಾಗುವ ಆತಂಕ ಎದುರಾದಾಗ ವಿಷ್ಣು ತನ್ನ ಸುದರ್ಶನ ಚಕ್ರದಿಂದ ಸತಿಯ ದೇಹವನ್ನು 51 ತುಂಡುಗಳನ್ನಾಗಿ ಕತ್ತರಿಸುತ್ತಾನೆ. ಆಗ ಸತಿಯ ದೇಹದ ಭಾಗಗಳು ಭೂಮಿ ಮೇಲೆ ಬಿದ್ದವು. ಈ ಸ್ಥಳಗಳೇ ಶಕ್ತಿಪೀಠಗಳಾದುವು. ಈ ಶಕ್ತಿಪೀಠಗಳು ಭಾರತ ಮಾತ್ರವಲ್ಲದೆ, ಬಾಂಗ್ಲಾದೇಶ(7), ಪಾಕಿಸ್ತಾನ(3), ನೇಪಾಳ(3), ಟಿಬೆಟ್(1) ಮತ್ತು ಶ್ರೀಲಂಕಾ(1) ದೇಶಗಳಲ್ಲಿವೆ.

ನವರಾತ್ರಿ 2017: 51 ಶಕ್ತಿಪೀಠಗಳು ಸೃಷ್ಟಿಯಾಗಿದ್ದು ಹೇಗೆ ಗೊತ್ತಾ?
ಆಧ್ಯಾತ್ಮಿಕ ಸಾಧನೆಗಳಿಗೆ ಶಕ್ತಿಪೀಠಗಳು ಮಹತ್ವದ್ದೆನಿಸಿದೆ. ಇಂತಹ 51 ಶಕ್ತಿಪೀಠಗಳಿದ್ದು, ಭಾರತವಷ್ಟೇ ಅಲ್ಲದೇ ಶ್ರೀಲಂಕಾ, ನೇಪಾಳ, ಪಾಕಿಸ್ತಾನದಲ್ಲಿಯೂ ಸಹ ಶಕ್ತಿ ಪೀಠಗಳಿವೆ.