ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ ಭಾರತದ ಪ್ರಶಸ್ತಿ ಆಸೆ ಕಮರಿದ್ದು, ಭಾರತದ ಅಗ್ರ ಕ್ರಮಾಂಕದ ಶಟ್ಲರ್ ಸೈನಾ ನೆಹ್ವಾಲ್ ಅವರು ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಸೋಲು ಅನುಭವಿಸಿದ್ದಾರೆ.