ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮಾರ್ಚ್ 16 ರಂದು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕಗಳ, ಶತಕವನ್ನು ಗಳಿಸಿದರು. ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.