ದೇಶಏಕರೂಪ ನಾಗರಿಕ ಸಂಹಿತೆಯ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲು ನಿರ್ಧರಿಸಿದ ಉತ್ತರಾಖಂಡ!
ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲು ರಚಿಸಲಾದ ತಜ್ಞರ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲಿದ್ದು ಸಮಿತಿಯ ಅವಧಿ ಮೇ 27ಕ್ಕೆ ಕೊನೆಗೊಳ್ಳಲಿದೆ.