ರಾಜ್ಯತಪ್ಪು ಮಾಡಿರುವುದೇ ಆದರೆ ಕಾನೂನು ಕ್ರಮ ಕೈಗೊಳ್ಳಲಿ: ಅರ್ಮಾರ್ ಕುಟುಂಬಸ್ಥರು
ತಪ್ಪು ಮಾಡಿರುವುದೇ ಆದರೆ, ಕಾನೂನು ಕ್ರಮ ಕೈಗೊಳ್ಳಲಿ. ಮನೆ ತೊರೆದು ದಶಕವಾಗಿದ್ದರೂ ಶಫಿ ನಮ್ಮೊಂದಿಗೆ ಸಂಪರ್ಕದಲ್ಲಿರಲಿಲ್ಲ ಎಂದು ಜಾಗತಿಕ ಭಯೋತ್ಪಾದಕ ಪಟ್ಟ ಹೊತ್ತಿರುವ ಭಟ್ಕಳದ ಮೊಹಮ್ಮದ್ ಶಫಿ ಅರ್ಮಾರ್'ನ ಕುಟುಂಬಸ್ಥರು...