ಶಬರಿ ಸರ್ಚಿಂಗ್ ಫಾರ್ ರಾವಣ

'ಶಬರಿ ಸರ್ಚಿಂಗ್ ಫಾರ್ ರಾವಣ' ಪೋಸ್ಟರ್ ರಿವೀಲ್: ಹೊಸ ಗೆಟಪ್ ನಲ್ಲಿ ಗುಳಿಕೆನ್ನೆ ಬೆಡಗಿ ರಚಿತಾ ರಾಮ್!
ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜನ್ಮದಿನದ ಹಿನ್ನೆಲೆಯಲ್ಲಿ ಶಬರಿ ಸೆರ್ಚಿಂಗ್ ಫಾರ್ ರಾವಣ ಚಿತ್ರತಂಡ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿದೆ.

ಶಬರಿ ಸರ್ಚಿಂಗ್ ಫಾರ್ ರಾವಣ: ಮೊದಲ ಹಂತದ ಶೂಟಿಂಗ್ ಮುಗಿಸಿದ ರಚಿತಾ ರಾಮ್
ರಾಜ್ಯ ಸರ್ಕಾರ ಲಾಕ್ ಡೌನ್ ತೆರವುಗೊಳಿಸಿದ ನಂತರ ರಚಿತಾ ರಾಮ್ ಅತ್ಯಂತ ಬ್ಯುಸಿಯಾಗಿದ್ದಾರೆ. ರಚಿತಾ ರಾಮ್ ಮೊದಲ ಹಂತದ 12 ದಿನಗಳ ಶೂಟಿಂಗ್ ಮೈಸೂರಿನಲ್ಲಿ ಪೂರ್ಣಗೊಳಿಸಿದ್ದಾರೆ.

''ಶಬರಿ ಸರ್ಚಿಂಗ್ ಫಾರ್ ರಾವಣ'' ದಲ್ಲಿ ರಚಿತಾ ರಾಮ್!
ಈಗಾಗಲೇ ಹಲವಾರು ಸಿನಿಮಾಗಳಲ್ಲಿ ವ್ಯಸ್ತರಾಗಿರುವ ನಟಿ ರಚಿತ ರಾಮ್ ಈಗ ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದಾರೆ.

