ಶಬರಿಮಲೆ ದೇಗುಲ

ಶಬರಿಮಲೆ ದೇಗುಲದಲ್ಲಿ 'ಚಿನ್ನ ಕಳ್ಳತನ': ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿಯಿಂದ SIT ವಶಕ್ಕೆ ಪಡೆದ ಚಿನ್ನವೆಷ್ಟು ಗೊತ್ತಾ? ಕೋರ್ಟ್ ಗೆ ಮಾಹಿತಿ
ದೇವಸ್ಥಾನದಿಂದ ಕದ್ದ ಚಿನ್ನವನ್ನು ಇನ್ನೂ ಸಂಪೂರ್ಣವಾಗಿ ವಸೂಲಿ ಮಾಡಲು ತನಿಖಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಅಯ್ಯಪ್ಪನ ಮೇಲೂ ಕೊರೋನಾ ಕರಿ ನೆರಳು, ಹಾಲಿ ವರ್ಷದ ಶಬರಿಮಲೆ ಯಾತ್ರೆ ರದ್ದು!'
ಪವಿತ್ರ ಯಾತ್ರಾ ತಾಣ ಕೇರಳದ ಅಯ್ಯಪ್ಪ ಸ್ವಾಮಿ ದರ್ಶನದ ಮೇಲೂ ಕೊರೋನಾ ಕರಿ ನೆರಳು ಬಿದ್ದಿದ್ದು, ಹಾಲಿ ವರ್ಷದ ಶಬರಿಮಲೆ ಯಾತ್ರೆಯನ್ನು ದೇವಸ್ವಂ ಮಂಡಳಿ ರದ್ದು ಮಾಡಿದೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ: ಜ.17ಕ್ಕೆ ಹಿರಿಯ ವಕೀಲರ ಸಭೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶ ಕುರಿತ ಉಲ್ಲೇಖ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಕೀಲರು ಸಭೆ ನಡೆಸಿ ಚರ್ಚಿಸಿ ತೀರ್ಮಾನಕ್ಕೆ ಬರುವಂತೆ ಹೇಳಿದೆ.

ಶಬರಿಮಲೆಯಲ್ಲಿ ಮೊಬೈಲ್ ನಿಷೇಧ; ತಿರುವಾಂಕೂರು ದೇವಸ್ವಂ ಮಂಡಳಿ
ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಣೆ ಮಾಡಿದೆ.

ಅಯ್ಯಪ್ಪ ಭಕ್ತರ ಗಮನಕ್ಕೆ; ಶಬರಿಮಲೆಯಲ್ಲಿ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ!
ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

ಶಬರಿಮಲೆಗೆ 2 ದಿನ ಮಹಿಳೆಯರಿಗೆ ಮಾತ್ರ ಪ್ರವೇಶ: 'ಸುಪ್ರೀಂ' ಆದೇಶ ಪಾಲನೆಗೆ ಕೇರಳ ಸರ್ಕಾರ ಪ್ರಸ್ತಾವನೆ
ಶಬರಿಮಲೆ ಅಯ್ಯಪ್ಪ ದರ್ಶನ ಪಡೆಯಲು ಎಲ್ಲಾ ವಯೋಮಾನದ ಮಹಿಳೆಯರಿಗೆ ಅವಕಾಶ ಕೊಟ್ಟ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಿಂದ ಉದ್ಭವವಾಗಿರುವ ಬಿಕ್ಕಟ್ಟು, ಶೀಘ್ರವೇ ಇನ್ನೊಂದು ಮಹತ್ವದ ಘಟ್ಟ ತಲುವ ಎಲ್ಲಾ ಸಾಧ್ಯತೆಗಳು ಕಾಣುತ್ತಿವೆ...

ಶಬರಿಮಲೆ ದೇಗುಲವನ್ನು ಅಪವಿತ್ರಗೊಳಿಸಬೇಡಿ: ಆರ್'ಎಸ್ಎಸ್, ಬಿಜೆಪಿಗೆ ತರೂರ್
ಶಬರಿಮಲೆ ದೇಗುಲ ವಿಚಾರದಲ್ಲಿ ಬಿಜೆಪಿ, ಆರ್'ಎಸ್ಎಸ್ ಹಾಗೂ ಕೇರಳ ಸರ್ಕಾರ ರಾಜಕೀಯ ಮಾಡಬಾರದು, ದೇಗಲುವನ್ನು ಅಪವಿತ್ರಗೊಳಿಸಬಾರದು ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್...

ಮತ್ತೆ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ದೇಗುಲ, ಈ ಬಾರಿ ಒಬ್ಬ ಮಹಿಳಾ ಭಕ್ತಾದಿಯೂ ಇಲ್ಲ!
ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಇಂದು ಸಂಜೆ 5 ಗಂಟೆ ಸುಮಾರಿನಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು...

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ಕೊಡಬೇಕು- ರಾಹುಲ್
ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

