ಶಬರಿಮಲೆ ಪ್ರಕರಣ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ಕೋರ್ಟ್ ನ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ
ಹಿಂದೂಗಳ ಪವಿತ್ರ ಯಾತ್ರಾ ಸ್ಥಳ ಶಬರಿಮಲೆ ದೇಗುಲದಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇರುವ ಕಾನೂನು ತೊಡಕುಗಳ ಬಗ್ಗೆ ವಿಸ್ತೃತ ಪೀಠದ ವಿಚಾರಣೆಗೆ ಅವಕಾಶ ಕಲ್ಪಿಸುವ ಕ್ರಮವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಶಬರಿಮಲೆ ಪ್ರಕರಣ: ವಿವಿಧ ಧರ್ಮಗಳಲ್ಲಿ ಮಹಿಳೆಯರ ತಾರತಮ್ಯಕ್ಕೆ ಸಂಬಂಧಿಸಿ ಪ್ರಶ್ನೆಗಳನ್ನು ರೂಪಿಸಲಿರುವ ಸುಪ್ರೀಂ ಕೋರ್ಟ್
ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಳ ಪ್ರವೇಶದ ವಿಷಯ ಸೇರಿದಂತೆ ವಿವಿಧ ಧರ್ಮಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯದ ವಿಷಯವನ್ನು ಬಗೆಹರಿಸಲು ಸುಪ್ರೀಂ ಕೋರ್ಟ್ ಮುಂದಾಗಿದ್ದು ಈ ಸಂಬಂಧ ಸೋಮವಾರ ಮಹತ್ವದ ವಿಚಾರಣೆ ಪ್ರಾರಂಭಿಸಿದೆ. ನ್ಯಾಯಾಲಯವು ದೇವಸ್ಥಾನಕ್ಕೆ, ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕುರಿತಂತೆ ಚರ್ಚಿಸಬೇಕಾದ ಪ್ರಶ್ನೆಗಳನ್ನು ರೂಪಿಸಲು ಪ್ರಾರ

