ದೇಶಮನೆ ಬಾಗಿಲಿಗೆ ಶಬರಿಮಲೆ ಪ್ರಸಾದ ಡೆಲಿವರಿ!
ಶಬರಿಮಲೆ ದೇವಾಲಯದ ಸ್ವಾಮಿ ಪ್ರಸಾದ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪುತ್ತಿದೆ. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮಂಡಲಂನಲ್ಲಿ ಕಠಿಣ ನಿರ್ಬಂಧ ಇದ್ದು, ಭಕ್ತಾಧಿಗಳಿಗೆ ಪವಿತ್ರ ಪ್ರಸಾದ ದೊರೆಯುವಂತೆ ಅಂಚೆ ಇಲಾಖೆ ಮತ್ತು ಟ್ರಾವಂಕೂರು ದೇವಸ್ವಂ ಮಂಡಳಿ ಮಾಡುತ್ತಿದೆ.