ವಿಶೇಷಭಕ್ತಿಯ ಮಹಿಮೆ! ಶಬರಿಮಲೆ ಯಾತ್ರಿಕರನ್ನ ಅನುಸರಿಸಿ 480 ಕಿಮೀ ಚಾರಣ ಮಾಡಿದ ಬೀದಿನಾಯಿ
ದೇವರ ಮೇಲಿನ ಭಕ್ತಿ ಹಾಗೂ ಸಮರ್ಪಣಾ ಬಾವಕ್ಕೆ ಯಾವ ಮಿತಿಗಳಿರುವುದಿಲ್ಲ. ಅದು ಮಾನವರಿರಲಿ, ಪ್ರಾಣಿಗಳೇ ಆಗಿರಲಿ ಭಕ್ತಿ ಎಲ್ಲರಲ್ಲಿ ಒಂದೇ ಆಗಿರಲಿದೆ ಎನ್ನುವುದುಅಕ್ಕೆ ಈ ಸುದ್ದಿ ತಾಜಾ ಉದಾಹರಣೆಯಾಗಲಿದೆ. ಸಾಮಾನ್ಯ ಬೀದಿ ನಾಯಿಯೊಂದು ಶಬರಿಮಲೆ ಯಾತ್ರಿಕರನ್ನು ಅನುಸರಿಸಿ ಬಂದಿದ್ದು ಇದುವರೆಗೆ 480 ಕಿಮೀ ಪ್ರಯಾಣ ಮಾಡಿದೆ.