ದೇಶಕೇರಳ: ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ; 20 ಮಂದಿಗೆ ಗಾಯ, 8 ವರ್ಷದ ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ
ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.