ಶಬರಿಮಲೆ ಯಾತ್ರೆ

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ ಕುಮಾರಸ್ವಾಮಿ

ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆ ಹತ್ತಿರ ಸಾಗಲಿದ್ದಾರೆ.

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?
ಭಕ್ತಿ-ಜ್ಯೋತಿಷ್ಯ

ಅಯ್ಯಪ್ಪ ಸ್ವಾಮಿ ಕಠಿಣ ವ್ರತ: ಶಬರಿಮಲೆ ಉಪವಾಸ ಹೇಗೆ ಪ್ರಾರಂಭಿಸಬೇಕು? 41 ದಿನಗಳವರೆಗೆ ಬ್ರಹ್ಮಚರ್ಯ ಏಕೆ ಪಾಲಿಸಬೇಕು?

ಶಬರಿಮಲೆಯ ಈ ದೇಗುಲದ ಇನ್ನೊಂದು ವಿಶೇಷತೆ ಎಂದರೆ ಇಲ್ಲಿ ತೆರಳುವಂತಹ ಭಕ್ತರು 41ದಿನಗಳ ಕಡ್ಡಾಯ ವೃತವನ್ನು ಪಾಲಿಸಬೇಕು. ಈ ದೇಗುಲದಲ್ಲಿ ನವೆಂಬರ್‌ನಿಂದ ಡಿಸೆಂಬರ್‌ವರೆಗೂ ಮೂರು ತಿಂಗಳ ಕಾಲ ವಾರ್ಷಿಕ ಪೂಜಾ ಕಾರ್ಯ ಆರಂಭವಾಗುತ್ತದೆ.

ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ವ್ಯವಸ್ಥೆ
ರಾಜ್ಯ

ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ವ್ಯವಸ್ಥೆ

ರಾಜ್ಯದಿಂದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಿದೆ.

ಕೊರೋನಾ ಭೀತಿ: ನಟ ಶಿವರಾಜ್ ಕುಮಾರ್ ಶಬರಿಮಲೆ ಯಾತ್ರೆ ರದ್ದು
ಸಿನಿಮಾ ಸುದ್ದಿ

ಕೊರೋನಾ ಭೀತಿ: ನಟ ಶಿವರಾಜ್ ಕುಮಾರ್ ಶಬರಿಮಲೆ ಯಾತ್ರೆ ರದ್ದು

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಚಿತ್ರೀಕರಣ, ಚಿತ್ರ ಪ್ರದರ್ಶನ ಮೊಟಕುಗೊಂಡಿದ್ದು, ಇದೀಗ ಚಿತ್ರನಟ ಶಿವರಾಜ್ ಕುಮಾರ್ ಅವರ ಶಬರಿ ಮಲೆ ಯಾತ್ರೆ ಸಹ ರದ್ದಾಗಿದೆ. 

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ ಚಾಲೆಂಜಿಂಗ್ ಸ್ಟಾರ್
ಸಿನಿಮಾ ಸುದ್ದಿ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ ಚಾಲೆಂಜಿಂಗ್ ಸ್ಟಾರ್

ಸ್ಯಾಂಡಲ್‍ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲ ದಿನ ಚಿತ್ರರಂಗ ಜಂಜಾಟಗಳಿಂದ ದೂರವಿರಲಿದ್ದು, ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.