ಶಬರಿಮಲೆ ವಿವಾದ

'ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ'; ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಗಾಯಕ ಕೆ.ಜೆ.ಯೇಸುದಾಸ್ ವಿರೋಧ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್ ವಿರೋಧ ವ್ಯಕ್ತಪಡಿಸಿದ್ದು, 'ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ' ಎಂದು ಎಚ್ಚರಿಕೆ ನೀಡಿದ್ದಾರೆ.

ಶಬರಿಮಲೆ ವಿವಾದ: ಪಿಣರಾಯ್ ವಿಜಯನ್ ನಿಲುವು ಸರಿ- ನಟ ವಿಜಯ್ ಸೇತುಪತಿ
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ನಿಲುವನ್ನು ಕಾಲಿವುಡ್ ನಟ ವಿಜಯ್ ಸೇತುಪತಿ ಶ್ಲಾಘಿಸಿದ್ದಾರೆ. ನಾನೂ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ.

ಶಬರಿಮಲೆ ವಿವಾದ: ಕಣ್ಣೂರಿನಲ್ಲಿ ಮುಂದುವರಿದ ಹಿಂಸಾಚಾರ, 143 ಪ್ರಕರಣ ದಾಖಲು
ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶದ ನಂತರ ಕೇರಳದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಕಣ್ಣೂರು ಬೆಂಕಿಯುಂಡೆಯಾಗಿ ಬದಲಾಗಿದೆ.ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.

ಶಬರಿಮಲೆ ವಿವಾದ: ಬಿಜೆಪಿ ಸಂಸದರ ಮನೆ ಮೇಲೆ ದಾಳಿ, ಕೇರಳ ಆರ್ ಎಸ್ಎಸ್ ಕಚೇರಿಗೆ ಬೆಂಕಿ
ಶಬರಿಮಲೆಗೆ ಮಹಿಳೆಯರ ಪ್ರವೇಶದ ಬಳಿಕ ಬೂದಿ ಮುಚ್ಚಿದ ಕೆಂಡದಂತಾಗಿರುವ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಬಿಜೆಪಿ ಸಂಸದರ ಮನೆಗಳ ಮೇಲೆ ದಾಳಿ ಮಾಡಿ, ಆರ್ ಎಸ್ ಎಸ್ ಕಚೇರಿಗೆ ಬೆಂಕಿ ಹಾಕಲಾಗಿದೆ.

'ನೀವು ಗಂಡಸರೇ ಆಗಿದ್ರೆ ಮುಟ್ರೋ ಬಸ್ಸನ್ನು'; ಶಬರಿಮಲೆ ಪ್ರತಿಭಟನಾಕಾರರಿಗೆ ಪೊಲೀಸ್ ಅವಾಜ್, ವಿಡಿಯೋ ವೈರಲ್!
ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿರುವುದನ್ನು ಖಂಡಿಸಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು ಬಸ್ ತಡೆದ ಪ್ರತಿಭಟನಾಕಾರರಿಗೆ ಪೊಲೀಸ್ ಆವಾಜ್ ಹಾಕಿರುವ ವಿಡಿಯೋ...

ಕೇರಳ ಹಿಂಸಾಚಾರ: ಸಾಂವಿಧಾನಿಕ ಪರಿಣಾಮ ಎದುರಿಸಲು ಸಿದ್ಧರಾಗಿ, ಪಿಣರಾಯ್ ಎಚ್ಚರಿಸಿದ ಬಿಜೆಪಿ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶದಿಂದಾಗಿ ಕೇರಳ ರಾಜ್ಯದಾದ್ಯಂತ ಉಂಟಾಗಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಂವಿಧಾನಿಕ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗುವಂತೆ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಗೆ ಬಿಜೆಪಿ ಎಚ್ಚರಿಕೆ ನೀಡಿದೆ.

ಶಬರಿಮಲೆ ವಿವಾದದ ಕುರಿತು ಸಾಹಿತಿ ಭೈರಪ್ಪ, ಪೇಜಾವರ ಶ್ರೀ ಹೇಳಿದ್ದು ಹೀಗೆ
ಶಬರಿಮಲೆಯಂತಹಾ ಧಾರ್ಮಿಕ ವಿಚಾರಗಳು ಕೋರ್ಟ್ ಕಟಕಟೆಗೆ ಬರಬಾರದು. ಇದು ನಂಬಿಕೆಯ ವಿಚಾರವಾಗಿದ್ದು ಇಂತಹ ವಿವಾದಗಳು ನ್ಯಾಯಾಲಯದ ಮೆಟ್ಟಿಲೇರುವುದು ಮೂರ್ಖತನ ....

ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ 11 ಮಹಿಳೆಯರನ್ನು ತಡೆದ ಭಕ್ತರು, ಸ್ಥಳದಲ್ಲಿ ಬಿಗುವಿನ ವಾತಾವರಣ
ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಪ್ರಯತ್ನಿಸಿದ 11 ಮಹಿಳೆಯರನ್ನು ಅಯ್ಯಪ್ಪ ಭಕ್ತರು ತಡೆದಿದ್ದು, ಪಂಪಾ ಬೇಸ್ ಕ್ಯಾಂಪ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಶಬರಿಮಲೆ ವಿವಾದ: ಸಮಿತಿಯಲ್ಲಿ ಕರ್ನಾಟಕದ ಸಂಸದರು
ಶಬರಿಮಲೆ ವಿವಾದ ಸಂಬಂಧ ಸತ್ಯಾಗ್ರಹ ಮಾಡುತ್ತಿರುವವರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಪ್ರತಿಭಟನಾಕಾರರನ್ನು ಬಂಧನಕ್ಕೊಳಪಡಿಸುತ್ತಿರುವ ಹಿನ್ನಲೆಯಲ್ಲಿ ಇವುಗಳನ್ನು ಪರಿಶೀಲನೆ ನಡೆಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಾಲ್ಕು...

