ದೇಶಅಮಿತ್ ಶಾ ಶಬರಿಮಲೆ ಹೇಳಿಕೆ ಪ್ರಚೋದನಕಾರಿ , ಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಲಿ - ಮಾಯಾವತಿ
ಶಬರಿಮಲೆ ವಿವಾದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿರುವ ಹೇಳಿಕೆ ಪ್ರಚೋದನಕಾರಿ ಹಾಗೂ ಬೇಜವಾಬ್ದಾರಿಯಿಂದ ಕೂಡಿದ್ದು, ನ್ಯಾಯಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಆಗ್ರಹಿಸಿದ್ದಾರೆ.