ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಜೀವನಾಧಾರಿತ ಶಬಾಷ್ ಮಿತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಮಿಥಾಲಿ ರಾಜ್ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದ್ದು ಚಿತ್ರವನ್ನು ಶ್ರೀಜಿತ್ ಮುಖರ್ಜಿ ನಿರ್ದೇಶಿಸಿದ್ದಾರೆ.