ರಾಜ್ಯಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.