ಕ್ರಿಕೆಟ್SLC ಅಧ್ಯಕ್ಷ ಶಮ್ಮಿ ಸಿಲ್ವಾ ರಾಜೀನಾಮೆ: ಶ್ರೀಲಂಕಾ ಕ್ರಿಕೆಟ್ ಮಂಡಳಿ ಆಡಳಿತ ಸರ್ಕಾರದ ತೆಕ್ಕೆಗೆ, ಶೀಘ್ರದಲ್ಲೇ ಮಧ್ಯಂತರ ಸಮಿತಿ
ಲಂಕಾ ಕ್ರಿಕೆಟ್ನಲ್ಲಿನ ಸದ್ಯದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಮತ್ತು ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರಲು ಶೀಘ್ರದಲ್ಲೇ ಮಧ್ಯಂತರ ಸಮಿತಿಯನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.