ಮಿನಿ ಟ್ರಕ್ವೊಂದಕ್ಕೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟಿರುವ ಘಟನೆ ತೆಲಂಗಾಣದ ಶಂಶಾಬಾದ್ ರಿಂಗ್ ರೋಡ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.