ಶರಣಪ್ರಕಾಶ ಪಾಟೀಲ್

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ; ಸಚಿವ ಶರಣಪ್ರಕಾಶ ಪಾಟೀಲ್
ಕಲಬುರಗಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂಬುದು ನನಗೆ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ: ಆಡಿಯೋ ರೆಕಾರ್ಡ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.

