ರಾಜ್ಯಶರಣಾದ 6 ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ NIA ಕೋರ್ಟ್; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!
ಚಿಕ್ಕಮಗಳೂರು ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು.