ಶರಣು ಸಲಗರ್

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್ಗೆ ಬಂಧನ ಭೀತಿ!
ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ಕೋರ್ಟ್ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಶಾಸಕರಿಗೆ ಬಂಧನ ಭೀತಿ ಶುರುವಾಗಿದೆ.

₹99 ಲಕ್ಷ ಸಾಲ ಪಡೆದು ವಂಚನೆ ಆರೋಪ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲು
ಶಾಸಕರ ದೂರದ ಸಂಬಂಧಿ ಎಂದು ಹೇಳಲಾಗುವ ದೂರುದಾರರು, ಶರಣು ಸಲಗರ್ ಅವರು ಚುನಾವಣಾ ಸಂಬಂಧಿತ ವೆಚ್ಚಗಳಿಗಾಗಿ ಆರ್ಥಿಕ ಸಹಾಯ ಪಡೆದಿದ್ದರು. ಆದರೆ, ಹಣ ಹಿಂದಿರುಗಿಸಿಲ್ಲ ಎಂದಿದ್ದಾರೆ.

