ರಾಜ್ಯಬಕ್ರೀದ್ ವೇಳೆ ಬೆದರಿಕೆ ಆರೋಪ: ಬಸವಕಲ್ಯಾಣ ಶಾಸಕ ಶರಣು ಸಲಗಾರ ಸೇರಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲು
ಬಕ್ರೀದ್ ಆಚರಣೆ ವೇಳೆ ಮೆಹ್ರಾಜ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಬೆದರಿಕೆ ಹಾಕಿದ ಆರೋಪದ ಮೇಲೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಸೇರಿದಂತೆ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.