ರಾಜ್ಯನೆಟ್ಟಾರು ಸಾವಿನ ಸೇಡಿಗಾಗಿ ನಾವು ಫಾಜಿಲ್ ಹತ್ಯೆ ಮಾಡಿದೆವು; ಗುಜರಾತ್ ಹತ್ಯಾಕಾಂಡ ಹಿಂದುಗಳ ಪರಾಕ್ರಮದ ಸಂಕೇತ: ವಿಎಚ್ಪಿ ನಾಯಕ ಶರಣ್ ಪಂಪ್ ವೆಲ್
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.