ಶರಣ್ ಪಂಪ್‌ವೆಲ್

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ
ರಾಜ್ಯ

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.

ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್‌ ಹತ್ಯೆ; ಶರಣ್ ಪಂಪ್‌ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲು
ರಾಜ್ಯ

ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್‌ ಹತ್ಯೆ; ಶರಣ್ ಪಂಪ್‌ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲು

ಮಂಗಳೂರು ಸಮೀಪದ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.