ರಾಜ್ಯಮಡಿಕೇರಿ: ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ 3 ದಿನ ಕಳೆದರೂ ನಾಪತ್ತೆ; ANF ನಿಂದ ತೀವ್ರ ಹುಡುಕಾಟ
ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್ಗೆ ತೆರಳಲು ಅರಣ್ಯ ಇಲಾಖೆಯ ಚೆಕ್ಪೋಸ್ಟ್ ಬಳಿ ಈಕೆ ಬಂದಿದ್ದಳು. ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನು ಕಳುಹಿಸಲಾಗಿತ್ತು.