ಸಿನಿಮಾ ಸುದ್ದಿಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ತಂಡಕ್ಕೆ ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಶರಣ್ಯಾ ಶೆಟ್ಟಿ ಸೇರ್ಪಡೆ
ರ್ದೇಶಕರು 'ಕೃಷ್ಣಂ ಪ್ರಣಯ ಸಖಿ'ಯಲ್ಲಿ ಇಬ್ಬರು ನಾಯಕಿಯರು ಇರಲಿದ್ದು, ಮಲಯಾಳಂ-ತೆಲುಗು ನಟಿ ಮಾಳವಿಕಾ ನಾಯರ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು. ಮಾಳವಿಕಾ ಈಗಾಗಲೇ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಇದೀಗ, ಕಿರುತೆರೆಯಿಂದ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ಮಾಡೆಲ್-ನಟಿ ಶರಣ್ಯಾ ಶೆಟ್ಟಿ ಪ್ರಮುಖ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ.