ಶರತ್

ಮೈಸೂರು: ಕೊರೋನಾ ನಿಯಂತ್ರಣಕ್ಕೆ ಹೊಸ ತಂತ್ರ ರೂಪಿಸಿದ ಅಧಿಕಾರಿಗಳು
ಬೆಂಗಳೂರು ಬಳಿಕ ಹೆಚ್ಚು ಸಾವಿನ ಪ್ರಮಾಣವನ್ನು ಹೊಂದಿರುವ ಮೈಸೂರು ಜಿಲ್ಲೆಯಲ್ಲಿ ಕೊರೋನಾ ನಿಗ್ರಹಿಸಲು ಅಧಿಕಾರಿಗಳು ಹೊಸ ತಂತ್ರಗಳನ್ನೂ ರೂಪಿಸಲು ಮುಂದಾಗಿದ್ದಾರೆ.

ಶರತ್ ಪಾತ್ರಕ್ಕೆ ಯಶ್ ಮಾತ್ರ ಜೀವ ತುಂಬಲು ಸಾಧ್ಯ: 'ಗೂಗ್ಲಿ'ಗೆ 7 ವರ್ಷ, ಸಂತಸದಲ್ಲಿ ನಿರ್ದೇಶಕ ಪವನ್ ಒಡೆಯರ್
ನಟ ಯಶ್ ಇಮೇಜ್'ನ್ನು ಬೇರೆಂದು ಮಟ್ಟಕ್ಕೆ ತೆಗೆದುಕೊಂಡಿದ್ದ ಚಿತ್ರ ಗೂಗ್ಲಿ. ಈ ಸಿನಿಮಾ ತೆರೆಕಡು 7 ವರ್ಷಗಳು ತುಂಬಿದ್ದು, ಈ ಹಿನ್ನೆಲೆಯಲ್ಲಿ ನಿರ್ದೇಶಕ ಪವನ್ ಒಡೆಯರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಹೊರದೇಶದಿಂದ ಬಂದು ಮಾಹಿತಿ ನೀಡದಿದ್ದರೆ ಕಾನೂನು ಕ್ರಮ: ಡಿಸಿ ಶರತ್
ಎಲ್ಲೆಡೆ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಹೊರದೇಶದಿಂದ ಬಂದವರು ತಪಾಸಣೆಗೆ ಒಳಪಡದೆ ಮನೆಯಲ್ಲಿ ಗೌಪ್ಯವಾಗಿದ್ದರೇ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್.ಬಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶರತ್ ಬಚ್ಚೇಗೌಡ, ಎಂಟಿಬಿಗೆ ಢವಢವ!
ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಶರತ್ ಬಚ್ಚೇಗೌಡ ಸ್ವಾಭಿಮಾನಿ ಅಭಿಯಾನದ ಮೂಲಕ ಭರ್ಜರಿ ರೋಡ್ ಶೋ ಬಳಿಕ ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿದ್ದಾರೆ.

'ಕಾಮಿಡಿ ಕಿಲಾಡಿ' ನಯನಾ ದಾಂಪತ್ಯ ಜೀವನಕ್ಕೆ, ಶರತ್ ಜೊತೆ ಸಪ್ತಪದಿ
ಜೀ ಟಿವಿಯ ಕಾಮಿಡಿ ಕಿಲಾಡಿ ಶೋ ಮೂಲಕ ಜನಪ್ರಿಯಗೊಂಡಿದ್ದ ಕಾಮಿಡಿ ಕಿಲಾಡಿ ನಯನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ...

ಶರತ್ ಕೊಲೆ ಪ್ರಕರಣ: ಮತ್ತೊಬ್ಬ ಶಂಕಿತನ ಬಂಧನ
ಐಟಿ ಅಧಿಕಾರಿ ನಿರಂಜನ್ ಕುಮಾರ್ ಅವರ ಪುತ್ರ ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಜ್ಞಾನಭಾರತಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ...

ಬೆಂಗಳೂರು: ಅಪಹರಣಕ್ಕೀಡಾಗಿದ್ದ ಐಟಿ ಅಧಿಕಾರಿ ಪುತ್ರ ಶವವಾಗಿ ಪತ್ತೆ, 6 ಮಂದಿಯ ಬಂಧನ
ಹತ್ತು ದಿನಗಳ ಹಿಂದೆ ಬೈಕ್ ನಲ್ಲಿ ಮನೆಯಿಂದ ಹೊರ ಹೋಗಿ ನಿಗೂಢವಾಗಿ ನಾಪತ್ತೆಯಾಗಿದ್ದ ಐಟಿ ಇಲಾಖೆ ಅಧಿಕಾರಿ ಪುತ್ರನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಕೆಂಗೇರಿ ಸಮೀಪ....

